Shishunala Sharif

(7 March 1819 – 1889 / Shishuvinahala, Shiggaon taluk, Haveri district, Karnataka / India)

ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ - Poem by Shishunala Sharif

ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪಲ್ಲ||

ಕರ ಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರ ಬೋಧಿಸಿ ಕರವಿಟ್ಟು ಶಿರದೊಳು ||೧||

ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨||

ಗುರುವರ ಗೋವಿಂದ ಪರಮಗಾರುಡಿಗ ನೀ—
ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩||


Comments about ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ by Shishunala Sharif

  • Paresh Chakra (12/7/2018 4:20:00 AM)

    This is a very nice poem (Report)Reply

    0 person liked.
    0 person did not like.
Read all 1 comments »



Read this poem in other languages

This poem has not been translated into any other language yet.

I would like to translate this poem »

word flags

What do you think this poem is about?



Poem Submitted: Thursday, July 12, 2012



[Report Error]